Breaking News

ಮೇವು ಹಗರಣ ನಡೆದಿದ್ದರೆ ಸಮಗ್ರ ತನಿಖೆ: ಸಚಿವ ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ಮೇವು ಖರೀದಿಯಲ್ಲಿ ಹಗರಣ ನಡೆದಿರುವ ಬಗ್ಗೆ ಇದುವರೆಗೆ ಯಾರು ದೂರು ನೀಡಿಲ್ಲ. ಈ ಬಗ್ಗೆ ಅಕ್ರಮ ನಡೆದಿದ್ದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಪಶು ಸಂಗೋಪನೆ ಇಲಾಖೆಯಲ್ಲಿ ಜಿಲ್ಲೆಯಲ್ಲಿ ಮೇವು ಖರೀದಿಗೆ ಮಂಜೂರಾದ 6 ಕೋಟಿ ರೂ.

ಅನುದಾನಲ್ಲಿ ಅವ್ಯವಹಾರ ಆಗಿದೆ ಎಂಬ ಆರೋಪದ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಇಲಾಖೆಯಲ್ಲಿ ಏನಾಗಿದೆ, ಅನುದಾನ ಹೇಗೆ ಬಳಕೆ ಮಾಡಲಾಗಿದೆ ಎಂಬ ಮಾಹಿತಿ ಪಡೆದುಕೊಳ್ಳಲಾಗುವುದು. ಜಿಲ್ಲಾ ಧಿಕಾರಿಗಳು ತನಿಖೆ ನಡೆಸಲಿದ್ದಾರೆ ಎಂದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ