Breaking News

ಬಿಹಾರ ಮಾದರಿಯಲ್ಲಿ ರಾಜ್ಯದಲ್ಲೂ ದೊಡ್ಡ ಪ್ರಮಾಣದ ಮೇವು ಹಗರಣ ನಡೆದಿದೆ: ಅಭಯ ಪಾಟೀಲ ಆರೋಪ

Spread the love

ಬೆಳಗಾವಿ: ಬಿಹಾರ ಮಾದರಿಯಲ್ಲಿ ರಾಜ್ಯದಲ್ಲೂ ದೊಡ್ಡ ಪ್ರಮಾಣದ ಮೇವು ಹಗರಣ ನಡೆದಿದೆ ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಆರೋಪಿಸಿದ್ದಾರೆ.

MLA Abhay Patil; 'ಬಿಹಾರ ಮಾದರಿಯಲ್ಲಿ ರಾಜ್ಯದಲ್ಲೂ ಮೇವು ಹಗರಣ'

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲದ ಹಿನ್ನೆಲೆಯಲ್ಲಿ ಸರ್ಕಾರ ರೈತರಿಗೆ ಮೇವು ವಿತರಣೆಗೆ ನಿರ್ಧರಿಸಿತ್ತು.

ಆದರೆ ದಾಖಲೆಯಲ್ಲಷ್ಟೇ ಮೇವು ವಿತರಿಸಲಾಗಿದೆ. ಇದರಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ಎಸಗಲಾಗಿದೆ.

ಮೇವಿನಲ್ಲಿ ಹಣ ತಿನ್ನುವ ಅಧಿ ಕಾರಿಗಳು ಮತ್ತು ರಾಜಕಾರಣಿಗಳು ನಮ್ಮಲ್ಲಿದ್ದಾರೆ. ಇನ್ನು ಮುಂದೆ ಎಲ್ಲ ಹಗರಣಗಳು ಹೊರಗೆ ಬರಲಿವೆ. ಸಿಎಂ ಹಾಗೂ ಡಿಸಿಎಂಗೆ ಬರ ಬಂದಿದೆ. ಈ ಸರ್ಕಾರದಲ್ಲಿ ಆಗಿರುವಷ್ಟು ಹಗರಣ ಎಂದಿಗೂ ಆಗಿಲ್ಲ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ