Breaking News

ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ ಜಮೀರ್‌ಗೆ

Spread the love

ಬಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಜಮೀರ್ ಅಹಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ಧಿಗಾರರ ಜತೆ ಮಾತನಾಡಿದ ಅವರು, ‘ವಿಜಯನಗರದ ಜತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಜಮೀರ್ ಅಹಮದ್ ಖಾನ್ ಅವರಿಗೆ ನೀಡಲಾಗುವುದು’ ಎಂದು ಹೇಳಿದರು.

 

‘ಈ ಕುರಿತು ಅಧಿಕೃತ ಹೊರಡಿಸಲಾಗುವುದು’ ಎಂದ ಅವರು, ತಕ್ಷಣದಿಂದಲೇ ಹೊಣೆಗಾರಿಕೆ ತೆಗೆದುಕೊಳ್ಳುವಂತೆ ಜಮೀರ್ ಅಹಮದ್ ಖಾನ್ ಅವರಿಗೂ ನಿರ್ದೇಶನ ನೀಡಿದರು.

ನಾಗೇಂದ್ರ ರಾಜೀನಾಮೆಯಿಂದ ಬಳ್ಳಾರಿ ಜಿಲ್ಲಾ ಉಸ್ತುವಾರಿ ತೆರವಾಗಿತ್ತು.


Spread the love

About Laxminews 24x7

Check Also

ಭಾಲ್ಕಿಯ ಸಹಕಾರಿ ಬ್ಯಾಂಕ್ ಮೇಲೆ ಇಡಿ ದಾಳಿ ಅಂತ್ಯ

Spread the loveಬೀದರ್: ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಕರ್ನಾಟಕ ಲೋಕಸೇವಾ ಆಯೋಗದ  ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ