Breaking News

ಬೆಂಗಳೂರಿನಲ್ಲಿ ಘೋರ ದುರಂತ : ಬಹುಮಹಡಿ ಕಟ್ಟಡದಿಂದ ಜಾರಿ ಬಿದ್ದ ಮಹಿಳೆ

Spread the love

ಬೆಂಗಳೂರು: ಆಕಸ್ಮಿಕವಾಗಿ ಸೋಪ್​ ಮೇಲೆ ಕಾಲಿಟ್ಟು ಮಹಿಳೆಯೊಬ್ಬರು ಕಟ್ಟಡದ ಮೇಲಿಂದ ಬಿದ್ದ ಘಟನೆ ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಕನಕನಗರದಲ್ಲಿ ನಡೆದಿದೆ. ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದ್ದು, ಮಹಿಳೆ ಕೋಮಾಕ್ಕೆ ಜಾರಿದ್ದಾಳೆ ಎನ್ನಲಾಗಿದೆ.ಬೆಂಗಳೂರಿನಲ್ಲಿ ಘೋರ ದುರಂತ : ಬಹುಮಹಡಿ ಕಟ್ಟಡದಿಂದ ಜಾರಿ ಬಿದ್ದ ಮಹಿಳೆ

ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕನಕನಗರದಲ್ಲಿ ಈ ಪ್ರಕರಣ ನಡೆದಿದೆ. ಕಳೆದ ಮೂರು ದಿನದ ಹಿಂದ ನಡೆದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ಛಾವಣಿಯ ಮೇಲೆ ಕೆಲವು ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಈ ವೇಳೆ ಮಹಿಳೆ ಪತಿ ಆಕೆಯನ್ನು ಕೈನಿಂದ ಹಿಡಿದು ರಕ್ಷಣೆ ಮಾಡಲು ಮುಂದಾಗಿದ್ದರು ಕೂಡ ಅದು ಕೊನೆಗೆ ಫಲನಿಡದೇ ಆಕೆ ನೆಲಕ್ಕೆ ಬಿದ್ದಿದ್ದಾಳೆ. ಈ ನಡುವೆ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಸ್ಥಿತಿ ಇಲ್ಲಿ ಗಂಭೀರವಾಗಿದೆ ಎನ್ನಲಾಗಿದೆ. ಡಿಜೆ ಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ