Breaking News

ರಾಡ್ ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

Spread the love

ಬೆಂಗಳೂರು: ಬೆಂಗಳೂರಿನಲ್ಲಿ 17 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಜುನಾಥ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ.ರಾಡ್ ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಶವ ಪತ್ತೆಯಾಗಿದೆ. ರಾಡ್ ನಿಂದ ಹೊಡೆದು ಮಂಜುನಾಥ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿ ವಿಚಾರಕ್ಕೆ ಮಂಜುನಾಥನ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ