ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ನೋಡಲು ನಟ ವಿನೋದ್ ಪ್ರಭಾಕರ್ ಗೆಳಯರೊಂದಗಿಗೆ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಹಲವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದ್ದು, ನಟ ದರ್ಶನ್ ನೋಡಲು ನಟ, ಗೆಳೆಯ ವಿನೋದ್ ಪ್ರಭಾಕರ್ ಮತ್ತು ಸ್ನೇಹಿತರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಇತರೆ ಆರೋಪಿಗಳು ಈಗಾಗಲೇ ವಕೀಲರ ಜೊತೆಗೆ ಚರ್ಚೆ ನಡೆಸಿದ್ದು, ಇಂದು ಪ್ರಕರಣದಲಿ ಇದುವರೆಗಿನ ವರದಿ ಕುರಿತು ವಿಚಾರಣಾ ಕೋರ್ಟ್ ನಿಂದ ಅಧಿಕೃತ ದಾಖಲೆ ಪಡೆದು ಕೋರ್ಟ್ ಗೆ ಜಾಮೀನು ಅರ್ಜಿಗಳು ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Laxmi News 24×7