Breaking News

ಲೋಕಸಭೆಯಲ್ಲಿ ಹೆಚ್‌ಡಿಕೆ ಕನ್ನಡಲ್ಲಿ ಪ್ರಮಾಣ ವಚನ ಸ್ವೀಕಾರ

Spread the love

ವದೆಹಲಿ, ಜೂ.24-ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಲೋಕಸಭಾ ಸದಸ್ಯರಾಗಿ ಕನ್ನಡ ಭಾಷೆಯಲ್ಲಿ ಪ್ರಮಾವಣ ವಚನ ಸ್ವೀಕರಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದ ಅವರು, ಇಂದು ಲೋಕಸಭೆಯಲ್ಲಿ ದೇವರ ಹೆಸರಿನಲ್ಲಿ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಕುಮಾರಸ್ವಾಮಿ ಅವರು, 18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಲೋಕಸಭೆಯ ಹಂಗಾಮಿ ಸಭಾಧ್ಯಕ್ಷರಾದ ಭತೃಹರಿ ಮಹತಾಬ್‌ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದೆ.ಲೋಕಸಭೆಯಲ್ಲಿ ಹೆಚ್‌ಡಿಕೆ ಕನ್ನಡಲ್ಲಿ ಪ್ರಮಾಣ ವಚನ ಸ್ವೀಕಾರ

ಇದು ನನ್ನ ಬದುಕಿನ ಅವಿಸರಣೀಯ, ಹೆಮೆಯ ಕ್ಷಣ ಎಂದಿದ್ದಾರೆ.ಭಾರತದ ಪ್ರಜಾಪ್ರಭುತ್ವದ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭಾ ಕ್ಷೇತ್ರದ ಎಲ್ಲಾ ತಂದೆ-ತಾಯಂದಿರು, ಅಣ್ಣ-ತಮಂದಿರು, ಅಕ್ಕ-ತಂಗಿಯರು ಹಾಗೂ ಸಮಸ್ತ ಕನ್ನಡಿಗರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದ್ದಾರೆ.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ