Breaking News

ವೀರಶೈವ ಲಿಂಗಾಯತ ವಧು-ವರರ ಮುಖಾಮುಖಿ ಸಮಾವೇಶ

Spread the love

ಬೆಂಗಳೂರು: ಡಾಕ್ಟರ್ಸ್‌, ಇಂಜಿನಿಯರ್ಸ್‌, ವಿವಿಧ ಪದವೀಧರರು, ಎನ್‌ಆರ್‌ಐಗಳು ಹಾಗೂ ಇನ್ನಿತರೆ ಎಲ್ಲ ವೀರಶೈವ ಲಿಂಗಾಯತ ವಧು-ವರರ ಮಾಸಿಕ ಮುಖಾ-ಮುಖಿ ಸಮಾವೇಶವು ಜೂ.30 ಭಾನುವಾರ ಮಧ್ಯಾಹ್ನ 2ಕ್ಕೆ ಹಮ್ಮಿಕೊಂಡಿರುವುದಾಗಿ ಲಿಂಗಾಯತ ಕಲ್ಯಾಣ ಟ್ರಸ್ಟ್ ತಿಳಿಸಿದೆ.

ವೀರಶೈವ ಲಿಂಗಾಯತ ವಧು-ವರರ ಮುಖಾಮುಖಿ ಸಮಾವೇಶ

ಗಾಂಧಿನಗರದ 5ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆಯಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತ ವಧು-ವರರು ಮತ್ತು ಪೋಷಕರು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬಹುದು. ಆನ್‌ಲೈನ್ ಮುಖಾಂತರ ಹೆಸರು ನೋಂದಾಯಿಸಲು www.lingayathkalyanatrust.org ಲಾಗ್‌ಇನ್ ಆಗಿ. ಹೆಚ್ಚಿನ ಮಾಹಿತಿಗೆ ದೂ: 080 22269237 ಸಂಪರ್ಕಿಸಿ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ