Breaking News

ಡಿಸಿಎಂ ಹುದ್ದೆ’ ಬಗ್ಗೆ ಯಾರೂ ಮಾತನಾಡುವಂತಿಲ್ಲ : ಸಿಎಂ

Spread the love

ಬೆಂಗಳೂರು : ಡಿಸಿಎಂ ಹುದ್ದೆ ಬಗ್ಗೆ ಯಾರೂ ಮಾತನಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಶಾಸಕರು, ಸಚಿವರು ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಸಿಎಂ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಶಾಸಕರು ಈ ಬಗ್ಗೆ ಬಹಿರಂಗವಾಗಿ ಮಾತನಾಡಬೇಡಿ..

ಇದರಿಂದ ಸರ್ಕಾರಕ್ಕೆ ಮುಜುಗರವಾಗುತ್ತದೆ. ಇಂತಹ ಹೇಳಿಕೆಗಳು ಪಕ್ಷದ ಮೇಲೆ ಪರಿಣಾಮ ಬೀರುತ್ತದೆ. ಡಿಸಿಎಂ ಹುದ್ದೆ ಬಗ್ಗೆ ಯಾರೂ ಮಾತನಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರಿಗೆ ಖಡಕ್ ಸೂಚನೆ ನೀಡಿದ್ದಾರೆ.BIG NEWS : 'ಡಿಸಿಎಂ ಹುದ್ದೆ' ಬಗ್ಗೆ ಯಾರೂ ಮಾತನಾಡುವಂತಿಲ್ಲ : ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಡಿಸಿಎಂ ಹುದ್ದೆ ಸೃಷ್ಟಿ ಸಂಬಂಧ ಸಚಿವ ಕೆ ಎನ್ ರಾಜಣ್ಣ ಸೇರಿ ಮತ್ತಿತರರು ಹೇಳಿಕೆ ನೀಡಿದ್ದು, ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರ ಸಮರ್ಪಣೆ

Spread the loveಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ನಡೆದ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ