Breaking News
Home / ರಾಜಕೀಯ / ಹಿರಿಯ ಸಹಕಾರಿ ಧುರೀಣ ರಾವಸಾಹೇಬ ಪಾಟೀಲ ನಿವಾಸಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ- ಕುಟುಂಬಸ್ತರಿಗೆ ಸಾಂತ್ವನ

ಹಿರಿಯ ಸಹಕಾರಿ ಧುರೀಣ ರಾವಸಾಹೇಬ ಪಾಟೀಲ ನಿವಾಸಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ- ಕುಟುಂಬಸ್ತರಿಗೆ ಸಾಂತ್ವನ

Spread the love

ಹಿರಿಯ ಸಹಕಾರಿ ಧುರೀಣ ರಾವಸಾಹೇಬ ಪಾಟೀಲ ನಿವಾಸಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ- ಕುಟುಂಬಸ್ತರಿಗೆ ಸಾಂತ್ವನ

ಗೋಕಾಕ- *ಕಳೆದ ಮಂಗಳವಾರದಂದು ನಿಧನರಾದ ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು, ಸಹಕಾರಿ ರಂಗದ ಹಿರಿಯ ಮುಖಂಡರೂ ಆಗಿದ್ದ ರಾವಸಾಹೇಬ್ ಪಾಟೀಲ ಅವರ ಬೋರಗಾಂವ ನಿವಾಸಕ್ಕೆ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರಿಂದು ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಸೂಚಿಸಿದರು.

ಈ ಸಂದರ್ಭದಲ್ಲಿ ದಿವಂಗತರ ಪುತ್ರರಾದ ಉದ್ಯಮಿಗಳಾದ ಅಭಿನಂದನ್ ಪಾಟೀಲ, ಉತ್ತಮ ಪಾಟೀಲ, ಲೆಕ್ಕ ಪರಿಶೋಧಕ ಸೈದಪ್ಪ ಗದಾಡಿ, ಅವರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಪ್ರವಾಹ ಎದುರಿಸಲು ಕ್ರಮ ಕೈಗೊಳ್ಳಿ: ತಹಶೀಲ್ದಾರ್‌ ಮಂಜುಳಾ ನಾಯಿಕ

Spread the love ಸಂಕೇಶ್ವರ: ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ರಭಸದಿಂದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಕೇಶ್ವರ ಪಟ್ಟಣದ ಹರಿಯುವ ಹಿರಣ್ಯಕೇಶಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ