Home / ರಾಜಕೀಯ / ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ

ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ

Spread the love

ನಿನ್ನ ಸನಿಹಕೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಧನ್ಯಾ ರಾಮ್​ಕುಮಾರ್ ಕಾಲಿಟ್ಟರು. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ನಟಿಸಿದ್ದಾರೆ. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ನಾಯಕಿ ಆಗಿ ಬಣ್ಣ ಹಚ್ಚುತ್ತಿದ್ದಾರೆ.

 

ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ

 

ನಟಿ ಧನ್ಯಾ ರಾಮ್​ಕುಮಾರ್ ಅವರು ಇತ್ತೀಚೆಗೆ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರಿಗೆ ಹೊಸ ಆಫರ್ ಸಿಕ್ಕಿದೆ. ‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಅವರು ‘ಚೌಕಿದಾರ್’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಪೃಥ್ವಿ ಅಂಬಾರ್ ಅವರು ನಟಿಸುತ್ತಿದ್ದು, ಧನ್ಯರಾಮ್ ಕುಮಾರ್ ಜೋಡಿಯಾಗಿದ್ದಾರೆ. ಈ ವಿಚಾರ ಕೇಳಿ ಧನ್ಯಾ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

 

ನಿನ್ನ ಸನಿಹಕೆ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಧನ್ಯಾ ರಾಮ್​ಕುಮಾರ್. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ಬಣ್ಣ ಹಚ್ಚಿದರು. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ.ಚೌಕಿದಾರ್’ ಕೇವಲ ಕನ್ನಡ ಮಾತ್ರವಲ್ಲದೆ ಬಹುಭಾಷೆಯಲ್ಲಿ ಸಿದ್ಧವಾಗುತ್ತಿದೆ. ಈವರೆಗೆ ಸಿನಿಮಾಗಳಲ್ಲಿ ಲವರ್‌ ಬಾಯ್‌ ಆಗಿ ಪೃಥ್ವಿ ಅಂಬಾರ್‌ ನಟಿಸಿದ್ದರು. ಈ ಬಾರಿ ಅವರು ಆ್ಯಕ್ಷನ್ ಸಿನಿಮಾಗಳ ಮೂಲಕ ರಂಜಿಸಲು ರೆಡಿ ಆಗಿದ್ದಾರೆ. ಇದು ಕಂಪ್ಲೀಟ್ ಆ್ಯಕ್ಷನ್ ಸಿನಿಮಾವಲ್ಲ. ಫ್ಯಾಮಿಲಿ ಎಂಟರ್ ಟೈನರ್ ವಿಚಾರಗಳೂ ಚಿತ್ರದಲ್ಲಿ ಇವೆ.

 

 


Spread the love

About Laxminews 24x7

Check Also

ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು

Spread the love ಮಹಾಲಿಂಗಪುರ: ರೈತ ಸಮುದಾಯವು ಜಾಣತನದಿಂದ ಒಕ್ಕಲುತನ ಮಾಡಿದರೆ ಕಡಿಮೆ ಜಮೀನು, ಅಲ್ಪಾವಧಿಯಲ್ಲಿಯೇ ಲಾಭವನ್ನು ಮಾಡಿಕೊಳ್ಳಬಹುದು ಎಂಬುದನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ