Home / ರಾಜಕೀಯ / ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಎರಡು ಕಾರುಗಳು ನುಜ್ಜುಗುಜ್ಜಾಗಿದ್ದು ದೇಹಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿ

ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಎರಡು ಕಾರುಗಳು ನುಜ್ಜುಗುಜ್ಜಾಗಿದ್ದು ದೇಹಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿ

Spread the love

ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಮುಂಬಯಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಶುಕ್ರವಾರ ರಾತ್ರಿ ಸುಮಾರು ಹನ್ನೊಂದು ಗಂಟೆಯ ಸುಮಾರಿಗೆ ಕಾರು ಚಾಲಕ ಕಾರಿಗೆ ಪೆಟ್ರೋಲ್ ಹಾಕಲೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಕಾರನ್ನು ಚಲಾಯಿಸಿದ ಪರಿಣಾಮ ಎದುರಿನಿಂದ ವೇಗವಾಗಿ ಬರುತಿದ್ದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ ಪರಿಣಾಮ ಏಳು ಮಂದಿ ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದ್ದು ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ಘಟನೆಯಲ್ಲಿ ಎರಡು ಕಾರುಗಳು ನುಜ್ಜುಗುಜ್ಜಾಗಿದ್ದು ದೇಹಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು

Spread the love ಮಹಾಲಿಂಗಪುರ: ರೈತ ಸಮುದಾಯವು ಜಾಣತನದಿಂದ ಒಕ್ಕಲುತನ ಮಾಡಿದರೆ ಕಡಿಮೆ ಜಮೀನು, ಅಲ್ಪಾವಧಿಯಲ್ಲಿಯೇ ಲಾಭವನ್ನು ಮಾಡಿಕೊಳ್ಳಬಹುದು ಎಂಬುದನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ