Breaking News

ರೈತರಿಗೆ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ಒತ್ತಾಯ

Spread the love

ಬೆಳಗಾವಿ: ರಾಜ್ಯ ಸರ್ಕಾರ ರೈತರಿಗೆ ಶೀಘ್ರವೇ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ಚನ್ನಮ್ನ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಹಾಲಿನ ಪ್ರೋತ್ಸಾಹ ಧನವನ್ನು ಐದರಿಂದ ಹತ್ತು ರೂಪಾಯಿಗೆ ಏರಿಕೆ ಮಾಡಬೇಕು.

ಸದ್ಯ ಗ್ರಾಹಕರಿಗೆ ಏರಿಕೆ ಮಾಡಿರುವ ಹಾಲಿನ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಹಾಲಿನ ದರವನ್ನು ಏರಿಸಿ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಆರೋಪಿಸಿದರು.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ