Breaking News

ಡಿಸೆಂಬರ್‌ವರೆಗೆ ಶಾಲೆ ಇಲ್ಲ:B.S.Y.

Spread the love

ಬೆಂಗಳೂರು: ಡಿಸೆಂಬರ್‌ವರೆಗೆ ಶಾಲೆ ಇಲ್ಲ. ಡಿಸೆಂಬರ್ ಕೊನೆಯಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಶಾಲಾ-ಕಾಲೇಜು ಪ್ರಾರಂಭ ಕುರಿತು ಇಂದು ಸಿಎಂ ನೇತೃತ್ವದಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಲಾಗಿತ್ತು. ಈ ವೇಳೆ ತಜ್ಞರ ಅಭಿಪ್ರಾಯಗಳನ್ನು ಪಡೆಯಲಾಗಿದ್ದು, ಸದ್ಯಕ್ಕೆ ಶಾಲೆ ಪ್ರಾರಂಭ ಬೇಡ ಎಂದು ನಿರ್ಧರಿಸಲಾಯಿತು. ಈ ಹಿನ್ನೆಲೆಯಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಪ್ರಾರಂಭ ಮಾಡಲಾಗುವುದಿಲ್ಲ ಎಂದು ಸಿಎಂ ಅಧಿಕೃತವಾಗಿ ಘೋಷಿಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ