Breaking News

ಮಕ್ಕಳ‌ಲ್ಲಿ ಕಾಣಿಸಿಕೊಳ್ಳುತ್ತಿದೆ ಕಾಲುಬಾಯಿ ರೋಗ

Spread the love

ಬೆಂಗಳೂರು, ಜುಲೈ 4: ಬೆಂಗಳೂರಿನಲ್ಲಿ ಈಗ ಡೆಂಗ್ಯೂ ಮಹಾಮಾರಿಯ ಹರಡುವಿಕೆ ತೀವ್ರಗೊಂಡಿರುವುದರ ಜತೆಗೆ, ಮಕ್ಕಳಲ್ಲಿ ಕಾಲುಬಾಯಿ ರೋಗ (Hand-foot-and-mouth disease) ಹೆಚ್ಚಾಗಿ ಹರಡುತ್ತಿರುವುದು ಬೆಳಕಿಗೆ ಬಂದಿದೆ.

 

ಮಕ್ಕಳ‌ಲ್ಲಿ ಕಾಣಿಸಿಕೊಳ್ಳುತ್ತಿದೆ ಕಾಲುಬಾಯಿ ರೋಗ; ಲಕ್ಷಣಗಳು, ವಹಿಸಬೇಕಾದ ಮುನ್ನೆಚ್ಚರಿಕೆ ಬಗ್ಗೆ ಇಲ್ಲಿದೆ ಮಾಹಿತಿ

 

ಈ ರೋಗ ಸಾಮಾನ್ಯವಾಗಿ 10 ವರ್ಷದ ಒಳಗಿನ ಮಕ್ಕಳಲ್ಲಿ ಕಂಡುಬರುತ್ತಿದ್ದು, ಸಾಂಕ್ರಾಮಿಕ ರೋಗವಾಗಿದೆ. ಕಾಕ್ಸ್‌ಸಾಕಿ ವೈರಸ್‌ ದೇಹ ಸೇರುವುದರಿಂದ ಸೋಂಕು ತಗಲುತ್ತದೆ. ಇದು ಲಾಲಾರಸ, ಮಲ, ಉಸಿರಾಟದ ಹಾಗೂ ಸೋಂಕಿತ ಮಗುವಿನ ಸಂಪರ್ಕದ ಮೂಲಕವೂ ಹರಡುವ ಸಾಧ್ಯತೆ ಇದೆ. ಹೀಗಾಗಿ ಅತ್ಯಂತ ಸುಲುಭವಾಗಿ ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಹರಡುತ್ತದೆ.


Spread the love

About Laxminews 24x7

Check Also

ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ

Spread the love ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ ಖಾನಾಪೂರ ತಾಲೂಕಿನ ಗುಂಜಿ ಬಳಿಯಿರುವ ಕಿರಾವಾಳೆಯ ಪ್ರಸಿದ್ಧ ಗೋರಕ್ಷನಾಥ ಮಠದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ