Breaking News

ಹುಕ್ಕೇರಿ: ಹೊಸ ನ್ಯಾಯಾಲಯ ನಿರ್ಮಾಣಕ್ಕೆ ಮನವಿ

Spread the love

ಹುಕ್ಕೇರಿ: ಈಗಿರುವ ಸ್ಥಳೀಯ ನ್ಯಾಯಾಲಯ ಕಟ್ಟಡದಲ್ಲಿಯೇ ನೂತನ ನ್ಯಾಯಾಲಯದ ಕಟ್ಟಡವನ್ನು ಕಟ್ಟಬೇಕು ಎಂದು ಹನ್ನೊಂದ್ ಜಮಾತ ಅಧ್ಯಕ್ಷರಾ ಸಲೀಮ್ ನದಾಫ್ ನೇತೃತ್ವದಲ್ಲಿ ತಹಶೀಲ್ದಾರರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.ಹುಕ್ಕೇರಿ: ಹೊಸ ನ್ಯಾಯಾಲಯ ನಿರ್ಮಾಣಕ್ಕೆ ಮನವಿ

ಈಗಿನ ಕಟ್ಟಡ ಪಟ್ಟಣದ ಮಧ್ಯಭಾಗದಲ್ಲಿದ್ದು, ನ್ಯಾಯಾಲಯಕ್ಕೆ ತಹಶೀಲ್ದಾರ್ ಕಚೇರಿ, ನೋಂದಣಿ ಕಚೇರಿ, ತಾಲ್ಲೂಕು ಪಂಚಾಯ್ತಿ, ಮುಖ್ಯ ಅಂಚೆ ಕಚೇರಿ, ದಾಖಲಾತಿ ಕಚೇರಿ, ಕೆನರಾ ಬ್ಯಾಂಕ್, ಪಿಡಬ್ಲೂಡಿ, ಅರಣ್ಯ ಇಲಾಖೆ, ಸಾರ್ವಜನಿಕ ಆಸ್ಪತ್ರೆ, ಪ್ರವಾಸಿ ಮಂದಿರ, ಪೊಲೀಸ್ ಠಾಣೆ, ಬಸ್ ನಿಲ್ದಾಣ ಸೇರಿದಂತೆ ಶಾಲಾ ಕಾಲೇಜು ಮತ್ತು ಝರಾಕ್ಷ ಅಂಗಡಿಗಳು ಸಮೀಪದಲ್ಲಿವೆ.

ಇದರಿಂದ ಜನರಿಗೆ ತುಂಬಾ ಅನುಕೂಲವಿದೆ ಎಂದರು.

ಗ್ರೇಡ್ 2 ತಹಶೀಲ್ದಾರ್ ಪ್ರಕಾಶ ಕಲ್ಲೋಳಿ ಹಾಗೂ ಪಿಡಬ್ಲೂಡಿ ಎಇ ಪ್ರಭಾಕರ್ ಕಾಮತ ಅವರಿಗೆ ಮನವಿ ಸಲ್ಲಿಸಿದರು.


Spread the love

About Laxminews 24x7

Check Also

ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಶಕ್ತಿನಗರದಲ್ಲಿ ಮಾಕ್ ಡ್ರಿಲ್

Spread the loveರಾಯಚೂರು: ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ರಾಯಚೂರಿನ ಶಕ್ತಿನಗರದಲ್ಲಿ‌ ಶುಕ್ರವಾರ ಸಂಜೆ 4.34 ರಿಂದ 4.39ರವರೆಗೆ ತುರ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ