ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನು ಅರ್ಜಿ ಹಿಂಪಡೆದ A17 ಆರೋಪಿ ನಿಖಿಲ್‌ ನಾಯಕ್

Spread the love

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ A17 ಆರೋಪಿ ನಿಖಿಲ್‌ ನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದಿದ್ದಾನೆ.

ಎಫ್‌ ಎಸ್‌ ಎಲ್‌ ವರದಿ ಬಾರದ ಕಾರಣ ನೀಡಿ ನಿಖಿಲ್‌ ನಾಯಕ್‌ ಜಾಮೀನು ಅರ್ಜಿ ಹಿಂಪಡೆದಿದ್ದಾನೆ. ಜಾರ್ಮಿನು ಅರ್ಜಿಗೆ ಎಸ್‌ ಪಿಪಿ ಪ್ರಸನ್ನ ಕುಮಾರ್‌ ಅವರು ದಾಖಲೆ ಸಹಿತ ೬೦ ಪುಟಗಳ ಆಕ್ಷೇಪಣೆ ಸಲ್ಲಿಸಿದ್ದರು.

BREAKING : ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನು ಅರ್ಜಿ ಹಿಂಪಡೆದ A17 ಆರೋಪಿ ನಿಖಿಲ್‌ ನಾಯಕ್

ಹೀಗಾಗಿ ಜಾಮೀನು ಅರ್ಜಿಯನ್ನು ನಿಖಿಲ್‌ ನಾಯಕ್‌ ಪರ ವಕೀಲರು ಹಿಂಪಡೆದಿದ್ದಾರೆ.

ಆರೋಪಿ ನಿಖಿಲ್‌ ನಾಯಕ್‌ ಗೆ ಜಾಮೀನು ಅರ್ಜಿ ತಿರಸ್ಕರಿಸುವಂತೆ ವಾದ ಮಂಡಿಸಿದ್ದರು. ಹೀಗಾಗಿ ಎಫ್ ಎಸ್‌ ಎಲ್‌ ವರದಿ ಬಾರದ ಕಾರಣ ನೀಡಿ ಜಾಮೀನು ಅರ್ಜಿ ವಾಪಸ್‌ ಪಡೆಯಲಾಗಿದೆ.


Spread the love

About Laxminews 24x7

Check Also

ಉಕ್ಕೇರಿದ ನದಿಗಳು-

Spread the love ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಯಮಕನಮರಡಿ, ನಿಪ್ಪಾಣಿ, ಚಿಕ್ಕೋಡಿ, ಗೋಕಾಕ ಭಾಗದ 10 ಸೇತುವೆಗಳು ಜಲಾವೃತಗೊಂಡಿವೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ