Breaking News

ಹುಬ್ಬಳ್ಳಿಯಲ್ಲಿ ಡೆಂಘೀಗೆ ನಾಲ್ವರು ಸಾವು

Spread the love

ಹುಬ್ಬಳ್ಳಿ,ಜು.8- ದಿನದಿಂದ ದಿನಕ್ಕೆ ಮಾರಕ ರೋಗ ಡೆಂಘೀ ಉಲ್ಬಣಗೊಳ್ಳುತ್ತಿದ್ದು, ರಾಜ್ಯಾದ್ಯಂತ ಸಾವಿರಾರು ಜನ ಡೆಂಘೀ ಲಕ್ಷಣಗಳಿಂದ ನಲುಗುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಡೆಂಘೀ ಕಾಯಿಲೆಯಿಂದ ನಾಲ್ವರು ಮೃತಪಟ್ಟಿರುವುದಾಗಿ ಹುಬ್ಬಳ್ಳಿ ಕಿಮ್ಸ್‌‍ ಆಸ್ಪತ್ರೆ ನಿರ್ದೇಶಕ ಡಾ.ಎಸ್‌‍.ಎಸ್‌‍.ಕಮಾರ್‌ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಡೆಂಘೀಗೆ ನಾಲ್ವರು ಸಾವುಹುಬ್ಬಳ್ಳಿಯಲ್ಲಿ ಡೆಂಘೀಗೆ ನಾಲ್ವರು ಸಾವು

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಕ್ಕಳ ವಾರ್ಡ್‌ನಲ್ಲಿ ಡೆಂಘೀಯಿಂದ ನಾಲ್ವರು ಮೃತಪಟ್ಟಿದ್ದಾರೆ. ಕಿಮ್ಸ್‌‍ ಆಸ್ಪತ್ರೆಯ ಮೆಡಿಸನ್‌ ವಾರ್ಡ್‌ನಲ್ಲಿ ಯಾವುದೇ ಸಾವು ಆಗಿಲ್ಲ ಎಂದು ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಡೆಂಘೀಯಿಂದ ಯಾವುದೇ ಸಾವು ಸಂಭವಿಸಿಲ್ಲ. ಬೇರೆ ಜಿಲ್ಲೆಗಳಿಂದ ಬಂದಿರುವ ನಾಲ್ವರು ರೋಗಿಗಳ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ