Breaking News

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ ಅನುದಾನ ಬಿಡುಗಡೆ

Spread the love

ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಮಾರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬೆನ್ನಲ್ಲೇ ಇತ್ತೀಚೆಗೆ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿ ಸೂಚಿಸಿದ್ದರು. ಆದರೆ ಅನುದಾನದ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿರಲಿಲ್ಲ.

ಇದೀಗ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಬೆಳಗಾವಿ DCC ಬ್ಯಾಂಕ ಚುನಾವಣೆಯನ್ನು ಎದುರಿಸಲು ನಮ್ಮ ಗುಂಪು ಸಿದ್ಧ:ಬಾಲಚಂದ್ರ ಜಾರಕಿಹೊಳಿ

Spread the loveಬೆಳಗಾವಿ- ಇದೇ ಅಕ್ಟೋಬರ್ 19 ರಂದು ನಡೆಯುವ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕಿನ ಚುನಾವಣೆಯನ್ನು ಎದುರಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ