Breaking News
Home / Uncategorized / ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ ಅನುದಾನ ಬಿಡುಗಡೆ

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ ಅನುದಾನ ಬಿಡುಗಡೆ

Spread the love

ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಮಾರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬೆನ್ನಲ್ಲೇ ಇತ್ತೀಚೆಗೆ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿ ಸೂಚಿಸಿದ್ದರು. ಆದರೆ ಅನುದಾನದ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿರಲಿಲ್ಲ.

ಇದೀಗ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಬಾಲ್ಯ ವಿವಾಹಕ್ಕೆ ಬ್ರೇಕ್; ಪೋಷಕರ ಮನವೊಲಿಸಿ ಬಾಲಕಿಯ ರಕ್ಷಣೆ!

Spread the loveಗದಗ, : ಬಾಲ್ಯ ವಿವಾಹ ಅಪರಾಧ ಎಂದುನಿರಂತರ ಜಾಗೃತಿಮಾಡಲಾಗುತ್ತಿದೆ. ಆದ್ರೆ, ಇನ್ನು ಬಾಲ್ಯ ವಿವಾಹ ಎನ್ನುವ ಅನಿಷ್ಠ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ