Breaking News

ICC ಅಧ್ಯಕ್ಷ ಸ್ಥಾನಕ್ಕೆ ಜಯ್‌ ಶಾ ಅರ್ಜಿ?

Spread the love

ಹೊಸದಿಲ್ಲಿ: ಬಿಸಿಸಿಐ ಕಾರ್ಯದರ್ಶಿಯಾಗಿ ರುವ ಜಯ್‌ ಶಾ ತಮ್ಮ ಸ್ಥಾನ ತೊರೆದು ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.

ವರ್ಷಾಂತ್ಯ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಸದ್ಯ ಐಸಿಸಿ ಅಧ್ಯಕ್ಷರಾಗಿರುವ ಗ್ರೆಗ್‌ ಬಾಕ್ಲೆì ಅವರಿಗೆ ತನ್ನ ಅವಧಿಯನ್ನು ವಿಸ್ತರಿಸಿಕೊಳ್ಳಲು ಅವಕಾಶವಿದೆ.

ICC ಅಧ್ಯಕ್ಷ ಸ್ಥಾನಕ್ಕೆ ಜಯ್‌ ಶಾ ಅರ್ಜಿ?

ಒಂದು ವೇಳೆ ಚುನಾವಣೆ ನಡೆದು ಅದರಲ್ಲಿ ಜಯ್‌ ಶಾ ಸ್ಪರ್ಧಿಸಿ ಗೆದ್ದರೆ, ಅವರು ಐಸಿಸಿ ಅಧ್ಯಕ್ಷ ಸ್ಥಾನಕ್ಕೇರಿದ ಅತ್ಯಂತ ಕಿರಿಯರೆಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ