Breaking News

ಕಾರ್ಕಳ, ಹೆಬ್ರಿ: ಆರು ತಿಂಗಳಲ್ಲಿ 51 ಮಂದಿಗೆ ಡೆಂಗ್ಯೂ

Spread the love

ಕಾರ್ಕಳ: ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಕಳೆದ 6 ತಿಂಗಳಲ್ಲಿ 51 ಮಂದಿಯಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ನಗರ ಹಾಗೂ ಗ್ರಾಮೀಣ ಭಾಗದಲ್ಲೂ ಡೆಂಗ್ಯೂ ಸೋಂಕಿತರಿದ್ದಾರೆ.

Dengue Cases ಕಾರ್ಕಳ, ಹೆಬ್ರಿ: ಆರು ತಿಂಗಳಲ್ಲಿ 51 ಮಂದಿಗೆ ಡೆಂಗ್ಯೂ

ಪಶ್ಚಿಮ ಘಟ್ಟ ತಪ್ಪಲಿನ ಪ್ರದೇಶವಾದ ಈ ಎರಡು ತಾಲೂಕುಗಳಲ್ಲಿ ಕೆಲವು ಸಮಯಗಳ ಹಿಂದೆ ಮಂಗನ ಕಾಯಿಲೆ ಲಕ್ಷಣಗಳು ಕಂಡುಬಂದಿತ್ತು.

ಅನಂತರದ ದಿನಗಳಲ್ಲಿ ಮಳೆ ಹಾಗೂ ಬಿಸಿಲಿನ ವಾತಾವರಣಕ್ಕೆ ಜ್ವರ ಲಗ್ಗೆಯಿಟ್ಟಿತ್ತು. ಈ ಪೈಕಿ ಹೆಚ್ಚು ಡೆಂಗ್ಯೂ ಪ್ರಕರಣ ಕಂಡು ಬಂದಿರುವುದು ಕಾರ್ಕಳ ಪುರಸಭೆ ವ್ಯಾಪ್ತಿ ಹಾಗೂ ಗ್ರಾಮೀಣ ಭಾಗಗಳಾದ ಮಾಳ, ಕೆರ್ವಾಶೆ, ಕುಕ್ಕುಂದೂರು ಪಂಚಾಯತ್‌ ವ್ಯಾಪ್ತಿಯಲ್ಲಿ. ಡೆಂಗ್ಯೂ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಫಾಗಿಂಗ್‌ ಇತ್ಯಾದಿ ಸುರಕ್ಷಾ ಕ್ರಮಗಳನ್ನು ಕೈಗೊಂಡಿದೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ