Breaking News

ಮುಂದುವರೆದ ಭಾರೀ ಮಳೆ

Spread the love

ಬೆಳಗಾವಿ, ಜುಲೈ, 09: ಈಗಾಗಲೇ ರಾಜ್ಯದ ಹಲವು ಭಾಗಗಲ್ಲಿ ಭಾರೀ ಮಳೆಯಿಂದ ನದಿ-ಹಳ್ಳ ಕೊಳ್ಳಗಳು ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಮತ್ತೊಂಡೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಒಳಹರಿವು ಕೂಡ ಹೆಚ್ಚಾಗುತ್ತಲಿದೆ.

Hidkal Dam: ಮುಂದುವರೆದ ಭಾರೀ ಮಳೆ: ಒಂದೇ ವಾರದಲ್ಲಿ ಹಿಡಕಲ್‌ ಜಲಾಶಯದ ನೀರಿನ ಮಟ್ಟ 10 ಟಿಎಂಸಿ ಹೆಚ್ಚಳ.!

ಹಾಗೆಯೇ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಹಿಡಕಲ್‌ ಜಲಾಶಯಕ್ಕೂ ಅಪಾರ ಪ್ರಮಾಣದಲ್ಲಿ ‌ನೀರು ಹರಿದುಬರುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.

ಹಾಗಾದರೆ ಪ್ರಸ್ತುತ ಜಲಾಶಯದ ನೀರಿನ ಮಟ್ಟ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ