Breaking News

ಹೈಕೋರ್ಟ್‌ ಗೆ ನಟ ದರ್ಶನ್‌ ʻರಿಟ್‌ ಅರ್ಜಿ ಸಲ್ಲಿಕೆ

Spread the love

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಇದೀಗ ಹೈಕೋರ್ಟ್‌ ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ತಮಗೆ ಊಟ, ಹಾಸಿಗೆ, ಪುಸ್ತಕಗಳನ್ನು ಮನೆಯಿಂದ ಪಡೆಯಲು ಅನುಮತಿ ಕೋರಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ಹೈಕೋರ್ಟ್‌ ಗೆ ನಟ ದರ್ಶನ್‌ ಅವರು ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

BREAKING : ಹೈಕೋರ್ಟ್‌ ಗೆ ನಟ ದರ್ಶನ್‌ ʻರಿಟ್‌ ಅರ್ಜಿ ಸಲ್ಲಿಕೆ | Actor Darshan

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳು ಜೈಲುಪಾಲಾಗಿದ್ದು, ಪೊಲೀಸರು ಪ್ರಕರಣ ಸಂಬಂಧ ಚಾರ್ಜ್‌ ಶೀಟ್‌ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ. ಈ ನಡುವೆ ನಟ ದರ್ಶನ್‌ ಹೈಕೋರ್ಟ್‌ ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ