Breaking News

ಪೂರ್ವ ರೈಲ್ವೆಗೆ ₹953 ಕೋಟಿ ವರಮಾನ

Spread the love

ಕೋಲ್ಕತ್ತ: 2024-25ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್‌-ಜೂನ್‌) ಪೂರ್ವ ರೈಲ್ವೆಯು ₹953 ಕೋಟಿ ವರಮಾನ ಗಳಿಸಿದೆ ಎಂದು ರೈಲ್ವೆ ವಲಯದ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಪ್ರಯಾಣಿಕರ ಸೇವಾ ವಿಭಾಗದಿಂದ ₹866 ಕೋಟಿ ಆದಾಯ ಗಳಿಸಿತ್ತು.

ಪೂರ್ವ ರೈಲ್ವೆಗೆ ₹953 ಕೋಟಿ ವರಮಾನ

ಇದಕ್ಕೆ ಹೋಲಿಸಿದರೆ ಶೇ 9.97ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.

ಈ ತ್ರೈಮಾಸಿಕದಲ್ಲಿ ಒಟ್ಟು 2.87 ಲಕ್ಷ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸಿದ್ದು, ಶೇ 3.36ರಷ್ಟು ಏರಿಕೆಯಾಗಿದೆ ಎಂದು ವಿವರಿಸಿದ್ದಾರೆ.


Spread the love

About Laxminews 24x7

Check Also

ಹಾಡಹಗಲೇ ವಿದ್ಯಾರ್ಥಿನಿ ಹತ್ಯೆ

Spread the loveಬೆಂಗಳೂರು: ಹಾಡಹಾಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಚಾಕುವಿನಿಂದ ಕುತ್ತಿಗೆಗೆ ಚುಚ್ಚಿ ಹತ್ಯೆಮಾಡಿರುವ ಘಟನೆ ಮಂತ್ರಿಮಾಲ್ ಹಿಂಭಾಗದ ರೈಲ್ವೇ ಟ್ರ್ಯಾಕ್ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ