Breaking News

ಸಿಎಂ ಸಿದ್ದರಾಮಯ್ಯ ಆಪ್ತನೆಂದು ಹೇಳಿಕೊಂಡು ಡಿಹೆಚ್​ಓಗೆ 7 ಲಕ್ಷ ರೂ. ವಂಚನೆ

Spread the love

ಬಾಗಲಕೋಟೆ, ಜುಲೈ 12: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಪ್ತ ಅಂತ ಹೇಳಿಕೊಂಡು ಬಾಗಲಕೋಟೆ (Bagalkot) ಜಿಲ್ಲಾ ಆರೋಗ್ಯಾಧಿಕಾರಿ ಜಯಶ್ರೀಗೆ ಏಳು ಲಕ್ಷ ರೂ. ವಂಚಿಸಿದ್ದಾನೆ. ರಾಮಯ್ಯ ವಂಚಿಸಿದ ಆರೋಪಿ. 2023ರ ಸೆಪ್ಟೆಂಬರ್​ ತಿಂಗಳಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗೆ ಕಿತ್ತಾಟ ನಡೆದಿತ್ತು. ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗಾಗಿ ಜಯಶ್ರೀ ಎಮ್ಮಿ ಹಾಗೂ ಶಾಸಕ ಹೆಚ್​ವೈ ಮೇಟಿ ಅಳಿಯ ರಾಜ್​ಕುಮಾರ್​ ಮಧ್ಯೆ ಜಟಾಪಟಿ‌ ನಡೆದಿತ್ತು. ಒಂದು ದಿನ ಬೆಳಗ್ಗೆ ರಾಜ್​ಕುಮಾರ್ ಯರಗಲ್ ಡಿಹೆಚ್​ಓ ಕುರ್ಚಿಯಲ್ಲಿ ಕೂತಿದ್ದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ