Breaking News
Home / Uncategorized / ಸಾಲ ಮರುಪಾವತಿ ಮಾಡುವುದಾಗಿ 16 ವರ್ಷದ ಹುಡುಗಿಯನ್ನು ಮನೆಗೆ ಕರೆಸಿಕೊಂಡು ಕಾಮುಕನ ಅತ್ಯಾಚಾರ

ಸಾಲ ಮರುಪಾವತಿ ಮಾಡುವುದಾಗಿ 16 ವರ್ಷದ ಹುಡುಗಿಯನ್ನು ಮನೆಗೆ ಕರೆಸಿಕೊಂಡು ಕಾಮುಕನ ಅತ್ಯಾಚಾರ

Spread the love

ಕೋಲ್ಕತ್ತಾ: ಸಾಲ ಮರುಪಾವತಿ ಮಾಡುವುದಾಗಿ 16 ವರ್ಷದ ಹುಡುಗಿಯನ್ನು ಮನೆಗೆ ಕರೆಸಿಕೊಂಡು ಕಾಮುಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಕೋಲ್ಕತ್ತಾದ ಗೋವಿಂದಪುರ ಕಾಲೋನಿಯಲ್ಲಿ ಘಟನೆ ನಡೆದಿದ್ದು, ತಾನು ನೀಡಬೇಕಿದ್ದ 4 ಸಾವಿರ ರೂ. ಹಿಂದಿರುಗಿಸುವುದಾಗಿ ಬಾಲಕಿಯನ್ನು ಮನೆಗೆ ಕರೆದಿದ್ದು, ಈ ವೇಳೆ ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಅಬೀರ್ ನಾಸ್ಕರ್ ಅಲಿಯಾಸ್ ನಾಂಟು ಎಂದು ಗುರುತಿಸಲಾಗಿದೆ. ಈ ಹಿಂದೆ ವನ್ಯಜೀವಿ ಕಾಯ್ದೆ ಉಲ್ಲಂಘನೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಈತ ಹಲ್ಲಿಗಳನ್ನು ಮಾರಾಟ ಮಾಡುವ ಪ್ರಕರಣದಲ್ಲಿ ಆರೋಪಿಯಾಗಿದ್ದ.


Spread the love

About Laxminews 24x7

Check Also

ಕ್ಯಾನ್ಸರ್‌ ರೋಗಿಗಳಿಗೆ ಸಿಹಿಸುದ್ದಿ: 72 ಲಕ್ಷ ರೂ. ನ Cancer ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ

Spread the love ನವದೆಹಲಿ : ಕ್ಯಾನ್ಸರ್‌ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು 72 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ