Breaking News

ನೇಣು ಬಿಗಿದು ಮಗನನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು..!

Spread the love

ಬೆಂಗಳೂರು : ಪತಿ ಸಾವಿನ ಖಿನ್ನತೆಯಿಂದ ಮಗನನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

13 ವರ್ಷದ ಪುತ್ರ ಭಾರ್ಗವ್ ನನ್ನು ಕೊಂದು ತಾಯಿ ರಮ್ಯಾ (40) ಅವರು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.BREAKING : ಬೆಂಗಳೂರಲ್ಲಿ ಘೋರ ಘಟನೆ ; ನೇಣು ಬಿಗಿದು ಮಗನನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು..!

ಬೆಂಗಳೂರಿನ ಯಲಹಂಕ ಠಾಣಾ ವ್ಯಾಪ್ತಿಯ RNZ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ.

3 ತಿಂಗಳ ಹಿಂದೆ ಕ್ಯಾನ್ಸರ್ ನಿಂದ ರಮ್ಯಾ ಪತಿ ಶ್ರೀಧರ್ ಸಾವನ್ನಪ್ಪಿದ್ದರು. ಪತಿ ಸಾವಿನ ಹಿನ್ನೆಲೆ ಪತ್ನಿ ರಮ್ಯಾ ಮಾನಸಿಕ ಖಿನ್ನತೆಗೆ ಜಾರಿದ್ದರು.

ಪಿಜಿಯಲ್ಲಿದ್ದ ಮಗಳ ಜೊತೆ ಮಾತನಾಡಿದ ರಮ್ಯಾ ಬಳಿಕ ಮಗನಿಗೆ ನೇಣು ಬಿಗಿದು ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ