Breaking News

ಚಿಕ್ಕೋಡಿ ಜಿಲ್ಲೆ ರಚನೆ: ಎಲ್ಲರೂ ಪರ, ಸರ್ಕಾರ ನಿರ್ಧಾರ ತಗೊಳ್ಳಲಿದೆ: ಸಚಿವ ಸತೀಶ್ ಜಾರಕಿಹೊಳಿ

Spread the love

ಚಿಕ್ಕೋಡಿ ಜಿಲ್ಲೆ ರಚನೆ: ಎಲ್ಲರೂ ಪರ, ಸರ್ಕಾರ ನಿರ್ಧಾರ ತಗೊಳ್ಳಲಿದೆ: ಸಚಿವ ಸತೀಶ್ ಜಾರಕಿಹೊಳಿ

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಸ್ ನಿಲ್ದಾಣದ ಬಳಿ ಸರ್ಕಾರಿ ನೌಕರರ ಭವನ ಶಂಕುಸ್ಥಾಪನೆ ನೆರವೇರಿಸಿದರು.

*ಚಿಕ್ಕೋಡಿ ಜಿಲ್ಲೆ ರಚನೆ:*

“ಎಲ್ಲರೂ ಚಿಕ್ಕೋಡಿ ಜಿಲ್ಲೆಯ ರಚನೆಯ ಪರವಾಗಿದ್ದೇವೆ. ಯಾರೂ ಸಹ ವಿರೋಧಿಸುತ್ತಿಲ್ಲ. ಸರ್ಕಾರ ನಿರ್ಧಾರ ತಗೊಳ್ಳಲಿದೆ,” ಎಂದು ಮಾಧ್ಯಮಗಳಿಗೆ ಹೇಳಿದರು.

*ಮಾಜಿ ಸಚಿವ ನಾಗೇಂದ್ರರ ಬಂಧನ:*

“ಮುಂದಿನ ಕಾನೂನು ಪ್ರಕ್ರಿಯೆ ಸರ್ಕಾರಕ್ಕೆ ಬಿಟ್ಟದ್ದು,” ಎಂದು ಪ್ರತಿಕ್ರಿಯಿಸಿದರು.

*ಅಪೆಕ್ಸ್ ಹಗರಣ:*

“ಜಾರಿ ನಿರ್ದೇಶನಾಲಯ ಹಾಗೂ ನ್ಯಾಯಲಯ ಮುಂದಿನ ಕ್ರಮ ತೆಗೆದುಕೊಳ್ಳುತ್ತವೆ. ನಾನು ಪ್ರತಿಕ್ರಿಯಿಸುವುದು ಸಮಂಜಸವಲ್ಲ,” ಎಂದು ವಿವರಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ