Breaking News

ವಾಲ್ಮೀಕಿ, ಮುಡಾ ಆಯ್ತು ಈಗ ಅಪೆಕ್ಸ್‌ ಬ್ಯಾಂಕ್‌ ನಲ್ಲಿ 2000 ಕೋಟಿ ರೂ.ಗೂ ಹೆಚ್ಚು ಹಗರಣ!

Spread the love

ವಾಲ್ಮೀಕಿ, ಮುಡಾ ಆಯ್ತು ಈಗ ಅಪೆಕ್ಸ್‌ ಬ್ಯಾಂಕ್‌ ನಲ್ಲಿ 2000 ಕೋಟಿ ರೂ.ಗೂ ಹೆಚ್ಚು ಹಗರಣ!

 

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಹಗರಣವಾಯ್ತು, ಮುಡಾದಲ್ಲಿ ಹಗರಣವಾಯ್ತು ಈಗ ಅಪೆಕ್ಸ್‌ ಬ್ಯಾಂಕ್‌ ನಲ್ಲಿ ಸಾವಿರಾರು ಕೋಟಿ ರೂ.ಹಗರಣ ನಡೆದಿದೆ ಎಂದು ರಾಜ್ಯ ಬಿಜೆಪಿ ಮತ್ತೊಂದು ಗಂಭೀರ ಆರೋಪ ಮಾಡಿದೆ.BIG NEWS : ವಾಲ್ಮೀಕಿ, ಮುಡಾ ಆಯ್ತು ಈಗ ಅಪೆಕ್ಸ್‌ ಬ್ಯಾಂಕ್‌ ನಲ್ಲಿ 2000 ಕೋಟಿ ರೂ.ಗೂ ಹೆಚ್ಚು ಹಗರಣ!

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ಹಗರಣಗಳ ಸರಣಿ ಧಾರಾವಾಹಿಯೇ ಕಾಂಗ್ರೆಸ್ ಸರ್ಕಾರ.

ವಾಲ್ಮೀಕಿ ನಿಗಮದಲ್ಲಿ ಹಗರಣವಾಯ್ತು, ಮುಡಾದಲ್ಲಿ ಹಗರಣವಾಯ್ತು, ಈಗ ಅಪೆಕ್ಸ್‌ ಬ್ಯಾಂಕ್‌ ನ ಸರದಿ.ಸಹಕಾರಿ ಸಚಿವ ಕೆ ಎನ್ ರಾಜಣ್ಣ ಅವರು ಅಪೆಕ್ಸ್‌ ಬ್ಯಾಂಕ್‌ ನಲ್ಲಿ ₹2000 ಕೋಟಿಗೂ ಹೆಚ್ಚು ಹಗರಣ ನಡೆಸಿದ್ದು, ಹೈಕೋರ್ಟ್‌ ಈ ಸಂಬಂಧ ತನಿಖೆಗೆ ಆದೇಶಿಸಿದೆ ಎಂದು ತಿಳಿಸಿದೆ.

ಸಿಎಂ ಸಿದ್ದರಾಮಯ್ಯ ಅವರಾದಿಯಾಗಿ ಕಾಂಗ್ರೆಸ್‌ ನ ಬಹುಪಾಲು ಸಚಿವರು ಹಾಗೂ ಶಾಸಕರು ಪರಪ್ಪನ ಅಗ್ರಹಾರಕ್ಕೆ ತಾ ಮುಂದು ನಾ ಮುಂದು ಎಂಬ ರೇಸ್‌ ನಲ್ಲಿರುವುದು ಕರ್ನಾಟಕದ ದುರಂತ ಎಂದು ಕಿಡಿಕಾರಿದೆ.


Spread the love

About Laxminews 24x7

Check Also

ಮುಂದಿನ ಮೂರು ವರ್ಷಗಳಲ್ಲಿ 100% ಎಬಿಸಿ ಗುರಿ ಸಾಧಿಸಲು ಕಾರ್ಯಸೂಚಿ ಸಿದ್ಧಪಡಿಸಿ: ಕೃಷ್ಣ ಬೈರೇಗೌಡ

Spread the loveಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಶೇ.100 ಎಬಿಸಿ  ಕಾರ್ಯ ಪೂರ್ಣಗೊಳಿಸಲು ಸಮಗ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ