Breaking News

ಗೋವಾ-ಬೆಳಗಾವಿ ಸಂಪರ್ಕಿಸುವ ಚೋರ್ಲಾ ಘಾಟ್ ರಸ್ತೆ ಕುಸಿತ

Spread the love

ಣಜಿ: ಗೋವಾದಿಂದ ಬೆಳಗಾವಿ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಚೋರ್ಲಾ ಘಾಟ್ ರಸ್ತೆ ಅಂಜುಣೆ ಅಣೇಕಟ್ಟಿನ ಬಳಿ ಕುಸಿದಿದ್ದು, ಕೂಡಲೇ ಈ ಮಾರ್ಗದ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೆ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗುವ ಭೀತಿ ಎದುರಾಗಿದೆ.

Heavy Rains: ಗೋವಾ-ಬೆಳಗಾವಿ ಸಂಪರ್ಕಿಸುವ ಚೋರ್ಲಾ ಘಾಟ್ ರಸ್ತೆ ಕುಸಿತ

ಗೋವಾ ರಾಜ್ಯಾದ್ಯಂತ ಕಳೆದ ಸುಮಾರು ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ.

ಭಾರಿ ಮಳೆಗೆ ಹಲವೆಡೆ ರಸ್ತೆಯ ಮೇಲೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ನಡೆದಿದೆ.

ಗೋವಾದಿಂದ ಅನಮೋಡ ಮಾರ್ಗದ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಆದರೆ ಬದಲಿ ಮಾರ್ಗ ಲೋರ್ಚಾ ಘಾಟ್ ಕೂಡ ಕುಸಿಯುತ್ತಿದ್ದು ಆತಂಕ ಹೆಚ್ಚಾಗುವಂತಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ