ಬೆಂಗಳೂರು : ಬೆಂಗಳೂರಿನಲ್ಲಿರುವ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿರುವ ಗೃಹ ಸಚಿವ .ಪರಮೇಶ್ವರ್ ಬೆಂಗಳೂರಿನಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಪಾರ್ಕಿಂಗ್ ನೀತಿ ಇಲ್ಲದಿರುವುದು ಈ ಸಮಸ್ಯೆಗೆ ಕಾರಣ.

ಬೆಂಗಳೂರಿನಲ್ಲಿರುವ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಬಿಬಿಎಂಪಿ, ಪೊಲೀಸ್ ಮತ್ತು ಸಾರಿಗೆ ಇಲಾಖೆಗಳ ಜೊತೆ ಚರ್ಚಿಸಿ ಬೆಂಗಳೂರಿನಲ್ಲಿರುವ ವಾಹನ ನಿಲುಗಡೆ (ಪಾರ್ಕಿಂಗ್) ಸಮಸ್ಯೆ ನಿವಾರಣೆಗೆ ಹೊಸ ನೀತಿಯೊಂದನ್ನು ರೂಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಮಂಡಲ ಕಲಾಪದಲ್ಲಿ ತಿಳಿಸಿದ್ದಾರೆ.
Laxmi News 24×7