Breaking News

ಪ್ರಸಕ್ತ ಅಧಿವೇಶನದಲ್ಲಿ ಕನ್ನಡಿಗರಿಗೆ ಮೀಸಲಾತಿ ಮಸೂದೆ ಮಂಡನೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದ ಸರ್ಕಾರ

Spread the love

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡಿಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿಗಳ ಕಚೇರಿಯಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಲಾಗಿದೆ. ಕನ್ನಡಿಗರ ಮೀಸಲಾತಿ ನೀಡುವ ವಿಧೇಯಕ ಪುನರ್ ಪರಿಶೀಲಿಸಲಾಗುವುದು.

ಹೀಗಾಗಿ ತಕ್ಷಣಕ್ಕೆ ಮಸೂದೆ ಮಂಡಿಸದಿರಲು ನಿರ್ಧರಿಸಲಾಗಿದೆ.

ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸಂತೋಷ್ ಲಾಡ್, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ನಾಲ್ಕು ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಕ್ಯಾಬಿನೆಟ್ ನಲ್ಲಿ ಸೂಕ್ತ ಮಾಹಿತಿ ಹಂಚಿಕೆಯಾಗದೆ ಗೊಂದಲ ಉಂಟಾಗಿದೆ. ಹೀಗಾಗಿ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡಿಸದಿರಲು ತೀರ್ಮಾನಿಸಲಾಗಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ