Breaking News

ಬೆಳ್ಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Spread the love

ಶಿವಮೊಗ್ಗ: ಶಿವಮೊಗ್ಗದಲ್ಲಿ ಬೆಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.Shivamogga: ಬೆಳ್ಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಾಗಿರುವ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆಯ ಗ್ರಾಮ ಪಂಚಾಯ್ತಿ ಅಧ್ಯಕ್ಷ ‌ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ