Breaking News

0 ಪಂಪ್‌ಸೆಟ್ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿ

Spread the love

ಬೈಲಹೊಂಗಲ: ತಾಲ್ಲೂಕಿನ ನಯಾನಗರ ಗ್ರಾಮದ ಮಲಪ್ರಭಾ ನದಿ ದಡದಲ್ಲಿರುವ ರೈತರ ಜಮೀನಿನ 10 ಪಂಪ್‌ಸೆಟ್ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಧಾರವಾಡದ ಮಾಳಾಪೂರ ಖಾದ್ರಿ ಗಲ್ಲಿ ನಿವಾಸಿಗಳಾದ ಮೊಹಮ್ಮದನದೀಮ ಮಹಮ್ಮದಹನೀಫ ಹೆಬ್ಬಳ್ಳಿ (33), ರಿಯಾಜ ರಫೀಕ ಕಾರಿಗಾರ (28), ಸಮೀರ ನಜೀರ ಹೆಬ್ಬಳ್ಳಿ (21), ಜಾಕೀರಹುಸೇನ ನೂರಹ್ಮದ ಮಾಲದಾರ (25) ಬಂಧಿತರು.

ಬೈಲಹೊಂಗಲ | ರೈತರ ಪಂಪ್‌ಸೆಟ್ ಕಳವು: ಆರೋಪಿಗಳ ಬಂಧನ

ಬಂಧಿತರಿಂದ ₹2 ಲಕ್ಷ ಮೌಲ್ಯದ 10 ಪಂಪ್‌ಸೆಟ್‍ಗಳನ್ನು ಹಾಗೂ ಅಪಾರಧಕ್ಕೆ ಬಳಸಿದ್ದ ₹3 ಲಕ್ಷ ಮೌಲ್ಯದ ಟಾಟಾ ಎಸ್ ವಾಹನ ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


Spread the love

About Laxminews 24x7

Check Also

ರಾಣಿ ಚನ್ನಮ್ಮಾಜಿ ಐಕ್ಯ ಸ್ಥಳದಲ್ಲಿರುವ ರಾಕ್ ಗಾರ್ಡನ್ ಲೋಕಾರ್ಪಣೆ ಮಲತಾಯಿ ಧೋರಣೆ

Spread the loveಬೈಲಹೊಂಗಲ: ವೀರವನಿತೆ ರಾಣಿ ಚನ್ನಮ್ಮಾಜಿ ಐಕ್ಯ ಸ್ಥಳದಲ್ಲಿರುವ ರಾಕ್ ಗಾರ್ಡನ್ ಯಾರಿಗೂ ಹೇಳದೆ ಉದ್ಘಾಟನೆ ಮಾಡಿ, ಶಾಸಕರು ಮಲತಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ