Breaking News

ದುಬಾರಿ ಆಗುತ್ತಾ ಸಿನಿಮಾ ಟಿಕೆಟ್?

Spread the love

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ (Sandalwood) ಗರಬಡಿದಂತೆ ಆಗಿದ್ದು ಜನರು ಥಿಯೇಟರ್​ಗೆ (Theater) ಬರದ ಕಾರಣ ಹಲವು ಸಿನಿಮಾಗಳು ಬಾಕ್ಸ್​ ಆಫೀಸ್ (Box Office) ಕಲೆಕ್ಷನ್ ಇಲ್ಲದೆ ಮಕಾಡೆ ಮಲಗುತ್ತಿವೆ. ದೊಡ್ಡ ದೊಡ್ಡ ನಟರು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿಲ್ಲ,

ಪೆಟ್ರೋಲ್ ಡೀಸೆಲ್ ಆಯ್ತು ಚಿತ್ರರಂಗದ ಮೇಲೂ ಬಿತ್ತು ಸರ್ಕಾರದ ಕಣ್ಣು! ದುಬಾರಿ ಆಗುತ್ತಾ ಸಿನಿಮಾ ಟಿಕೆಟ್?

ಇನ್ನು ದರ್ಶನ್ (Darshan) ಕೊಲೆ ಆರೋಪದಲ್ಲಿ ಜೈಲು ಸೇರಿದ್ದು ಇಂತಾ ಸಮಯದಲ್ಲಿ ಜನರನ್ನು ಥಿಯೇಟರ್​ಗೆ ಕರೆತರುವುದು ದೊಡ್ಡ ಸವಾಲಿನ ಕೆಲಸವಾಗಿದೆ.

ಈ ನಡುವೆ ರಾಜ್ಯ ಸರ್ಕಾರ ಸಿನಿಮಾ ಟಿಕೆಟ್ (Movie Ticket) ಮತ್ತು ಒಟಿಟಿ ಸಬ್‌ಸ್ಕ್ರಿಪ್ಶನ್ (OTT Subscription) ಮೇಲೆ ಸೆಸ್ ವಿಧಿಸಲು ಮುಂದಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ