Breaking News

ಹುಣಶ್ಯಾಳ ಪಿವೈ ಗ್ರಾಮ ಪಂಚಾಯ್ತಿ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Spread the love

ಮೂಡಲಗಿ: ತಾಲ್ಲೂಕಿನ ಹುಣಶ್ಯಾಳ ಪಿವೈ ಗ್ರಾಮ ಪಂಚಾಯ್ತಿಗೆ ಶುಕ್ರವಾರ ಜರುಗಿದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಗದೀಶ ಮಾಯಪ್ಪ ಡೊಳ್ಳಿ ಹಾಗೂ ಉಪಾಧ್ಯಕ್ಷೆಯಾಗಿ ಕಾಳವ್ವ ಗೌಡನವರ ಅವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಗೋಕಾಕ ನೀರಾವರ ಇಲಾಖೆಯ ಎಂಜಿನಿಯರ್ ನವೀನಕುಮಾರ ಕಾರ್ಯ ನಿರ್ವಹಿಸಿದರು.

ಮೂಡಲಗಿ | ಹುಣಶ್ಯಾಳ ಪಿವೈ ಗ್ರಾಮ ಪಂಚಾಯ್ತಿ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಗ್ರಾಮ ಪಂಚಾಯ್ತಿ ಸದಸ್ಯರು ಮತ್ತು ಗ್ರಾಮದ ಗಣ್ಯರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಸನ್ಮಾನಿಸಿದರು.

ಗ್ರಾಮ ಪಂಚಾಯ್ತಿ ಪಿಡಿಒ ಉದಯಕುಮಾರ ಬೆಳ್ಳುಂಡಗಿ, ಗಣ್ಯರಾದ ಅಜ್ಜಪ್ಪ ಗಿರಡ್ಡಿ, ಗೋಪಾಲ ಬಿಳ್ಳೂರ, ಜಂಬು ಚಿಕ್ಕೋಡಿ, ಸದಾಶಿವ ನಾಯ್ಕ, ಮಲ್ಲಪ್ಪ ಕಬ್ಬೂರ, ಭೀಮಶಿ ಕಾರದಗಿ, ಪ್ರಕಾಶ ದರೂರ ಇದ್ದರು.


Spread the love

About Laxminews 24x7

Check Also

ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರಾಜೀನಾಮೆ

Spread the loveಮುಂಬೈ: ಅತ್ಯಾಚಾರ ಆರೋಪಿ ಹಾಗೂ ಖ್ಯಾತ ಜ್ಯೋತಿಷಿ ಅಶೋಕ್‌ ಖಾರಟ್ ಜತೆಗಿನ ಫೋಟೋಗಳು ಬಹಿರಂಗವಾದ ಹಿನ್ನೆಲೆಯಲ್ಲಿ, ಅವರೊಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ