Breaking News

ಉಕ್ಕೇರಿದ ನದಿಗಳು-

Spread the love

ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಯಮಕನಮರಡಿ, ನಿಪ್ಪಾಣಿ, ಚಿಕ್ಕೋಡಿ, ಗೋಕಾಕ ಭಾಗದ 10 ಸೇತುವೆಗಳು ಜಲಾವೃತಗೊಂಡಿವೆ.

ಯಮಕನಮರಡಿ ವರದಿ: ಮಹಾ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಹುಕ್ಕೇರಿ ತಾಲ್ಲೂಕಿನ ದಡ್ಡಿ, ಸಲಾಮವಾಡಿ, ಮೊದಗಾ, ಶೆಟ್ಟಿಹಳ್ಳಿ ಗ್ರಾಮದ ನಾಲ್ಕು ಸೇತುವೆಗಳು ಶನಿವಾರ ಮುಳುಗಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ.

ಬೆಳಗಾವಿ: ಉಕ್ಕೇರಿದ ನದಿಗಳು- 10 ಸೇತುವೆ ಮುಳುಗಡೆ

‘ನದಿ ದಡದ ನಿವಾಸಿಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚಿಸಲಾಗಿದೆ. ಸೇತುವೆ ಮೇಲೆ ಜನರು ಓಡಾಡದಂತೆ ತಡೆಯಲು ಪೊಲೀಸರು ಬ್ಯಾರಿಕೇಡ್ ಇಟ್ಟಿದ್ದು, ನಿಗಾ ವಹಿಸಿದ್ದಾರೆ’ ಎಂದು ಸಲಾಮವಾಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಂತೋಷ ಕಬ್ಬಗೋಳ  ತಿಳಿಸಿದರು.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ