Breaking News

ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ- 10th ಪಾಸಾದವರಿಗೆ ₹ 63,000 ಸಂಬಳ

Spread the love

Post Office Recruitment 2024: ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸ್ಟಾಫ್ ಕಾರ್​ ಡ್ರೈವರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.Post Office Jobs: ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ- 10th ಪಾಸಾದವರಿಗೆ ₹ 63,000 ಸಂಬಳ

ಜುಲೈ 23, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

 


Spread the love

About Laxminews 24x7

Check Also

ಶಾಸಕ ಭರಮಗೌಡ (ರಾಜು) ಕಾಗೆಗೆ ಒಲಿದು ಬಂದ ಅದೃಷ್ಟ

Spread the love  ಸಚಿವ ಸತೀಶ್ ಜಾರಕಿಹೊಳಿಯವರ ಮಧ್ಯಸ್ಥಿಕೆಯಲ್ಲಿ ನಡೆದ ಕಾಗವಾಡ ಕ್ಷೇತ್ರದ ಅವಿರೋಧ ಆಯ್ಕೆ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ