Breaking News

ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

Spread the love

ವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳವಾರ (ಜುಲೈ 23) ಲೋಕಸಭೆಯಲ್ಲಿ 2024-2025ನೇ ಸಾಲಿನ ಬಜೆಟ್‌ ಮಂಡಿಸಿದ್ದರು. ಈ ಬಾರಿಯ ಮುಂಗಡ ಪತ್ರದಲ್ಲಿ ಯಾವೆಲ್ಲಾ ವಸ್ತುಗಳು ದುಬಾರಿ, ಯಾವೆಲ್ಲಾ ಅಗ್ಗವಾಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ…

ಯಾವುದು ಅಗ್ಗ:

ಕ್ಯಾನ್ಸರ್‌ ಔಷಧ

ಪೆಟ್ರೋಲ್‌ ದರ 2 ರೂ. ಇಳಿಕೆ

ಮೊಬೈಲ್‌ ಫೋನ್‌

ಆಮದು ಚಿನ್ನ,

ಆಮದು ಬೆಳ್ಳಿ

ಚರ್ಮದ ವಸ್ತು

ಸೀ ಫುಡ್‌

ವಿದ್ಯುತ್‌ ತಂತಿ

ಎಕ್ಸರೇ ಮೆಷಿನ್‌

ಸೋಲಾರ್‌ ಪ್ಯಾನಲ್

ಯಾವುದು ದುಬಾರಿ:

ವಿದ್ಯುತ್‌ ಉಪಕರಣ

ಪ್ಲಾಸ್ಟಿಕ್‌

ಬಟ್ಟೆ

ಮೊಬೈಲ್‌ ಟವರ್


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ