ಕುಡಚಿ: ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಇಂದು ಬೆಳ್ಳಂಬೆಳಗ್ಗೆ ಕೃಷ್ಣಾ ನದಿ ವೀರ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು.
ಸೇತುವೆ ಜಲಾವೃತಗೊಂಡ ಪರಿಣಾಮ ಜಮಖಂಡಿ ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಸಾರ್ವಜನಿಕ ಸಂಚಾರ ಬಂದ್ ಮಾಡಲಾಗಿದೆ.