Breaking News

ಹಿರಣ್ಯಕೇಶಿ ನದಿಯ ಸೇತುವೆಯಲ್ಲಿ ಸವಾರರ ಹುಚ್ಚಾಟ

Spread the love

ಸಂಕೇಶ್ವರ: ಸಮೀಪದ ಹಿರಣ್ಯಕೇಶಿ ನದಿಯ ಸೇತುವೆ ಮೇಲೆ ನೀರು ರಭಸದಿಂದ ಹರಿಯುತ್ತಿದ್ದರೂ ವಾಹನ ಸವಾರರು ಪ್ರಾಣಾಪಾಯವನ್ನೂ ಲೆಕ್ಕಿಸದೇ ನದಿ ನೀರಿನಲ್ಲಿಯೇ ವಾಹನ ಚಲಾಯಿಸಿಕೊಂಡು ಹೋದ ಘಟನೆ ನಡೆದಿದೆ.

ಕರ್ನಾಟಕ-ಮಹಾರಾಷ್ಟ್ರ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ಹಿರಣ್ಯಕೇಶಿ ನದಿ ಸೇತುವೆ ಜಲಾವೃತವಾಗಿದ್ದು, ಸುರಕ್ಷತೆ ದೃಷ್ಟಿಯಿಂದ ಸಂಚಾರ ನಿರ್ಬಂಧಿಸಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಆದರೂ ಕೂಡಾ ವಾಹನ ಸವಾರರು ಜೀವದ ಹಂಗು ತೊರೆದು ವಾಹನ ಚಲಾಯಿಸಿ ಹುಚ್ಚಾಟ ಮೆರೆದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ