ಖಾನಾಪುರ: ತಾಲ್ಲೂಕಿನ ವಿವಿಧ ಅಂಗನವಾಡಿಗಳಲ್ಲಿ ಖಾಲಿ ಇರುವ ನಾಲ್ವರು ಅಂಗನವಾಡಿ ಕಾರ್ಯಕರ್ತೆಯರು ಮತ್ತು 21 ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಆನ್-ಲೈನ್ ಮೂಲಕವೇ ಸಲ್ಲಿಸಬೇಕು. ಆ.11 ಕೊನೆಯ ದಿನ. ಖಾಲಿ ಇರುವ ಹುದ್ದೆಗಳ ವಿವರ, ಮೀಸಲಾತಿ ಮತ್ತು ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗೆ ಪಟ್ಟಣದ ಜಾಂಬೋಟಿ ರಸ್ತೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
Laxmi News 24×7