Breaking News

17 ಪಿಎಸ್‌ಐಗಳ ವರ್ಗಾವಣೆ

Spread the love

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 17 ಪೊಲೀಸ್ ಸಬ್ ಇನ್ಸಪೆಕ್ಟರ್‌ಗಳನ್ನು (ಪಿಎಸ್‌ಐ) ನಗರದ ವಿವಿಧ ಠಾಣೆಗಳಿಗೆ ಆಂತರಿಕ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ.

ಇತ್ತೀಚೆಗೆ ಒಂದೇ ಠಾಣೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚು ಕಾಲ ಕರ್ತವ್ಯ ನಿರ್ವಹಿಸಿದ್ದ ಎಎಸ್‌ಐ, ಹೆಡ್‌ ಕಾನ್‌ಸ್ಟೆಬಲ್‌, ಕಾನ್‌ಸ್ಟೆಬಲ್‌ಗಳನ್ನು ಕೌನ್ಸ್‌ಲಿಂಗ್‌ ಮೂಲಕ ವಿವಿಧ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ