Breaking News

ಹೊಸನಗರ: ಭಾರಿ ಮಳೆ, ಹೆದ್ದಾರಿ ಮೇಲೆ ಉರುಳಿದ ಬೃಹತ್ ಮರ

Spread the love

ಹೊಸನಗರ: ತಾಲ್ಲೂಕಿನಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಹೊಸನಗರ ಸಮೀಪದ ಹೋಲಿ ರಿಡೀಮರ್ ಶಾಲೆ ಬಳಿ ಬೃಹತ್ ಗಾತ್ರದ ಮರವೊಂದು ಹೆದ್ದಾರಿ ಮೇಲೆ ಉರುಳಿ ಬಿದ್ದಿದೆ.

ಶುಕ್ರವಾರ ಮಧ್ಯಾಹ್ನ 1.30ರ ವೇಳೆಗೆ ಹೆದ್ದಾರಿಗೆ ಮರ ಬಿದ್ದಿದ್ದು, ಈ ಮಾರ್ಗದ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿತ್ತು.

ಹೊಸನಗರ: ಭಾರಿ ಮಳೆ, ಹೆದ್ದಾರಿ ಮೇಲೆ ಉರುಳಿದ ಬೃಹತ್ ಮರ

ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಮೆಸ್ಕಾಂ ಸಿಬ್ಬಂದಿ ದೌಡಾಯಿಸಿ, ಸ್ಥಳೀಯರ ಸಹಕಾರದಿಂದ ಮರ ತೆರವು ಮಾಡಿದರು.

ಕಾರ್ಯಾಚರಣೆ ವೇಳೆ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರಿಂದ ಹೆಚ್ಚಿನ ವಾಹನ ದಟ್ಟಣೆ ಆಗಿಲ್ಲ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ