Breaking News

ಮಾರುತಿ ಸುಜುಕಿಗೆ 779 ಕೋಟಿ ಐ.ಟಿ ಇಲಾಖೆ ನೋಟಿಸ್‌

Spread the love

ವದೆಹಲಿ: 2019-20ನೇ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದಂತೆ ₹779 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೇಶದ ಪ್ರಮುಖ ವಾಹನ ತಯಾರಿಕಾ ಕಂಪನಿ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್‌ಗೆ, ಆದಾಯ ತೆರಿಗೆ ಇಲಾಖೆಯು ಷೋಕಾಸ್‌ ನೋಟಿಸ್‌ ನೀಡಿದೆ.

‘ಈ ಮೊತ್ತದಲ್ಲಿ ಬಡ್ಡಿಯೂ ಸೇರಿದೆ.

ತೆರಿಗೆ ಪಾವತಿ ಬಾಕಿ ಸಂಬಂಧ ಕಂಪನಿ ವಿರುದ್ಧ ದಂಡಾರ್ಹ ಪ್ರಕ್ರಿಯೆ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಇಲಾಖೆಯಿಂದ ಈ ನೋಟಿಸ್‌ ನೀಡಲಾಗಿದೆ’ ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ