Breaking News

ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ!

Spread the love

ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ!

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಬರೋಬ್ಬರಿ 560 ರೂನಷ್ಟು ಬೆಲೆ ಇಳಿಕೆ ಆಗಿರುವುದು ಗಮನಾರ್ಹ. ಬಜೆಟ್ ಪೂರ್ವದಿಂದಲೇ ಚಿನ್ನದ ಬೆಲೆ ಇಳಿಯಲು ಆರಂಭಿಸಿತಾದರೂ ಬಜೆಟ್​ನಲ್ಲಿ ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕ ಇಳಿಸಿದ ಬಳಿಕ ತೀವ್ರ ಮಟ್ಟದಲ್ಲಿ ಭಾರತದಲ್ಲಿ ಬೆಲೆ ಕುಸಿದಿದೆ.

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಮತ್ತೆ ಭರ್ಜರಿ ಇಳಿಕೆ!

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 68,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 63,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,425 ರುಪಾಯಿಯಲ್ಲಿ ಇದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ