Breaking News

ಅಜಯ್ ಹಿಲೋರಿಗೆ ಸಿಬಿಐ ಅಧಿಕಾರಿಗಳು ನೋಟೀಸ್

Spread the love

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ಸಿಬಿಐ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ.

ಐಎಂಎ ಹಗರಣದಲ್ಲಿ ವಂಚಿತರ ಸಂಕಷ್ಟ ಆಲಿಸದೇ ಆರೋಪಿ ಮನ್ಸೂರ್ ಖಾನ್ ಗೆ ಸಹಕರಿಸಿದ್ದಾರೆ. ಅಲ್ಲದೇ ಕಿಕ್ ಬ್ಯಾಕ್ ಪಡೆದುಕೊಂದಿದ್ದಾರೆ ಎಂಬ ಆರೋಪ ಅಜಯ್ ಹಿಲೋರಿ ವಿರುದ್ಧ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿವಂತೆ ಸಿಬಿಐ ಹಿಲೋರಿಗೆ ನೋಟೀಸ್ ನೀಡಿದೆ.

ಈ ಹಿಂದೆ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿತ್ತು. ಇದೀಗ ಸಿಬಿಐ ಹಿಲೋರಿಗೆ ನೋಟೀಸ್ ನೀಡಿದೆ.


Spread the love

About Laxminews 24x7

Check Also

ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ಮಾ 12ರಂದು ಕನ್ನಡ ಶಾಲೆಗಳ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ​

Spread the loveಮೈಸೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ತಮ್ಮ 17ನೇ ದಾಖಲೆಯ ಬಜೆಟ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ