Breaking News

ನಾನು ‘MA, PHD’ ಮಾಡಿದ್ದೇನೆ ಆದರೆ ನನ್ನ ‘ಜಾತಿ’ ನನ್ನ ಬಿಟ್ಟು ಹೋಗಲ್ಲ : ಗೃಹ ಸಚಿವ

Spread the love

ದಾವಣಗೆರೆ : ಜಾತಿ ಪದ್ಧತಿ ಹೋಗಲ್ಲ ಎಂಬುವುದು ನನ್ನ ಅಭಿಪ್ರಾಯ. ನಾವು ಬದಲಾಗದಿದ್ದರೆ ಮುಂದೆಯೂ ಗ್ರಾಮಗಳ ಹೊರಗೆ ಇರಬೇಕಾಗುತ್ತದೆ ಎಂದು ದಾವಣಗೆರೆಯಲ್ಲಿ ಗೃಹ ಇಲಾಖೆಯ ಸಚಿವ ಜಿ. ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು.

'ನಾನು 'MA, PHD' ಮಾಡಿದ್ದೇನೆ ಆದರೆ ನನ್ನ 'ಜಾತಿ' ನನ್ನ ಬಿಟ್ಟು ಹೋಗಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಬೇಸರ

ದಾವಣಗೆರೆಯಲ್ಲಿ ಛಲವಾದಿ ಮಹಾಸಭೆಯ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಭಾಷಣ ಮಾಡಿ, ನಾನು ಎಂಎ.ಪಿಎಚ್ ಡಿ ಮಾಡಿದ್ದೇನೆ.

ಆದರೆ ನನ್ನ ಜಾತಿ ನನ್ನ ಬಿಟ್ಟು ಹೋಗುವುದಿಲ್ಲ. ಜಿ ಪರಮೇಶ್ವರ್ ಬುದ್ಧಿವಂತ ಆದರೆ ಪರಿಶಿಷ್ಟ ಜಾತಿಗೆ ಸೇರಿದ್ದಾನೆ ಇಲ್ಲದಿದ್ದರೆ ಎಲ್ಲೋ ಹೋಗುತ್ತಿದ್ದ ಅಂತ ಹೇಳುತ್ತಾರೆ. ಹೀಗಾಗಿ ಜಾತಿ ನಾಶವಾಗುತ್ತದೆ ಎಂಬುದು ಸಾಧ್ಯವಿಲ್ಲ ಎಡಬಲ ಹೀಗೆ ಹತ್ತಾರು ಗುಂಪುಗಳನ್ನು ಮಾಡಿದ್ದಾರೆ.ಈ ಜನ್ಮದಲ್ಲಿ ಒಂದಾಗದ ರೀತಿ ಸಮುದಾಯವನ್ನು ಒಡೆದು ಹಾಕಿದ್ದಾರೆ ಎಂದರು


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ