Breaking News

ಕಬಿನಿಗೆ ಬಾಗೀನ ಅರ್ಪಿಸಿದ ಸಿಎಂ , ಡಿಸಿಎಂ

Spread the love

ಮೈಸೂರು: ಬಾಗೀನ ಸಮರ್ಪಣೆ ಹಿನ್ನೆಲೆ ಕಬಿನಿ ಜಲಾಶಯ, ಕೆಆರ್​ಎಸ್​ ಜಲಾಶಯ ವಿವಿಧ ಹೂಗಳಿಂದ ಅಲಂಕಾರಗೊಂಡು ಕಂಗೊಳಿಸುತ್ತಿದ್ವು. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿಂದು ಸಂಭ್ರಮ ಮನೆ ಮಾಡಿತ್ತು. ಕಪಿಲಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಬಿನಿ ಜಲಾಶಯ ಪುಷ್ಪಾಲಂಕಾರಗಳಿಂದ ಕಂಗೊಳಿಸುತ್ತಿತ್ತು

ಎಚ್​.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಇಲಾಖೆ ಸಚಿವರಾದ ವೆಂಕಟೇಶ್ ಹಾಗೂ ಶಾಸಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ